ಶುಕ್ರವಾರ, ಜುಲೈ 10, 2015

ಮೂಢ ಉವಾಚ - 15

ಒಲವೀವುದು ಗೆಲುವು ಬಲವೀವುದು
ಜೊತೆಜೊತೆಗೆ ಮದವು ಮತ್ತೇರಿಸುವುದು|
ಸೋಲಿನವಮಾನ ಛಲ ಬೆಳೆಸುವುದು
ಯಶದ ಹಾದಿ ತೋರುವುದು ಮೂಢ|| 



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ