ಕವಿಮನದಾಳದಿಂದ
ಶನಿವಾರ, ನವೆಂಬರ್ 21, 2015
ಮೂಢ ಉವಾಚ - 109
ಮದಭರಿತ ಮನುಜನ ಪರಿಯೆಂತು ನೋಡು
ನಡೆಯುವಾ ಗತ್ತು ನುಡಿಯುವಾ ಗಮ್ಮತ್ತು |
ಮೇಲರಿಮೆಯಾ ಭೂತ ಅಡರಿಕೊಂಡಿಹುದು
ಭೂತಕಾಟವೆ ಬೇಡ ದೂರವಿರು ಮೂಢ ||
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ